ಭಾರತದ ಮಹತ್ತ್ವಾಕಾಂಕ್ಷೆಯ ‘ಚಂದ್ರಯಾನ–3’ರ ಯಶಸ್ಸಿನ ರೂವಾರಿಗಳಾದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಅಧ್ಯಕ್ಷರಾದ ಎಸ್. ಸೋಮನಾಥ್ ಅವರನ್ನು ಆರೆಸ್ಸೆಸ್ ನ ಸರಕಾರ್ಯವಾಹರಾದ ದತ್ತಾತ್ರೇಯ ಹೊಸಬಾಳೆ ಅವರು ಅಭಿನಂದಿಸಿದರು. ರಾಷ್ಟ್ರೋತ್ಥಾನ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ. ಕುಮಾರ್ & ಪ್ರಧಾನ ಕಾರ್ಯದರ್ಶಿ ನಾ. ದಿನೇಶ್ ಹೆಗ್ಡೆ ಅವರು ರಾಷ್ಟ್ರೋತ್ಥಾನ ಪರಿಷತ್ತಿನ ಪರವಾಗಿ ಇಸ್ರೋ ಅಧ್ಯಕ್ಷರನ್ನು ಸನ್ಮಾನಿಸಿದರು.


RSS Sarkaryavah Dattatreya Hosabale congratulated ISRO Chairman Dr. S Somanath, on successfully leading of Chandrayan3, at Rashtrotthana Parishat, Chamarajapete, Bengaluru.