ವಿಶ್ವ ಹಿಂದೂ ಪರಿಷದ್ (ವಿಹಿಂಪ) ವತಿಯಿಂದ ಗೀತಾ ಜಯಂತಿಯ ಪ್ರಯುಕ್ತ ಬೆಂಗಳೂರು ಮಹಾನಗರದ 88 ಸ್ಥಳಗಳಲ್ಲಿ ಶ್ರೀಭಗವದ್ಗೀತಾ ಪಾರಾಯಣ ಯಜ್ಞ ಕಾರ್ಯಕ್ರಮ ನಡೆಯಿತು. 5,000ಕ್ಕೂ ಅಧಿಕ ಮಂದಿ ಭಾಗವಹಿಸಿ ಪಾರಾಯಣ ಮಾಡಿದರು.

ವಿಹಿಂಪ ಕಳೆದ 28 ವರ್ಷಗಳಿಂದ ಗೀತಾ ಪಾರಾಯಣವನ್ನು ಏರ್ಪಡಿಸುತ್ತಿದೆ. ಪ್ರತೀ ಕಾರ್ಯಕ್ರಮದಲ್ಲಿ ಪ್ರಖಂಡ್, ಸತ್ಸಂಗ ಸೇರಿದಂತೆ 4 ಗಂಟೆಗಳ ಕಾರ್ಯಕ್ರಮವಿರುತ್ತದೆ.

ಬೆಂಗಳೂರು ಮಾತ್ರವಲ್ಲದೇ ಮಾಲೂರು ಬಾಗೇಪಲ್ಲಿ, ಹೊಸಪೇಟೆ ಸೇರಿದಂತೆ ಅನೇಕ ಕಡೆಗಳಲ್ಲಿ ನಡೆದಿದೆ.

Leave a Reply

Your email address will not be published.

This site uses Akismet to reduce spam. Learn how your comment data is processed.