ರಾಷ್ಟ್ರೋತ್ಥಾನ ಪರಿಷತ್ ನಡೆಸುತ್ತಿರುವ ಉಚಿತ ಶಿಕ್ಷಣ ಯೋಜನೆ – ತಪಸ್ ಹಾಗೂ ಸಾಧನ. ಈ ಯೋಜನೆಗಳ ಮೂಲಕ ವಿದ್ಯಾರ್ಥಿಗಳಿಗೆ ಪಿ.ಯು. ಶಿಕ್ಷಣದೊಂದಿಗೆ ಐಐಟಿ-ಜೆಇಇ ಹಾಗೂ ನೀಟ್ ಪ್ರವೇಶ ಪರೀಕ್ಷೆಗಳಿಗೆ ತರಬೇತಿಯನ್ನು ವಸತಿ ಸಹಿತ ಉಚಿತವಾಗಿ ನೀಡಲಾಗುವುದು. ಬಡ ಪ್ರತಿಭಾವಂತ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ಪ್ರವೇಶ ಪರೀಕ್ಷೆಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಸ್ತುತ 10ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಪ್ರವೇಶ ಪರೀಕ್ಷೆಯು ಡಿಸೆಂಬರ್ 25 ರಂದು ನಡೆಯಲಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಡಿಸೆಂಬರ್ 10. ತಪಸ್- ಗಂಡು ಮಕ್ಕಳಿಗೆ (PU+IIT-JEE) ಸಾಧನಾ – ಹೆಣ್ಣು ಮಕ್ಕಳಿಗೆ (JPU+NEET)ಹೆಚ್ಚಿನ ಮಾಹಿತಿ ಈ ವೆಬ್ಸೈಟ್ನಲ್ಲಿ ಲಭ್ಯವಿದೆ. www.tapassaadhana.org
ಸಂಪರ್ಕ: 9481201144 / 9844602529 / 7975913828.