ಬೆಂಗಳೂರಿನ ಚನ್ನೇನಹಳ್ಳಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ದ್ವಿತೀಯ ವರ್ಷ ಸಂಘ ಶಿಕ್ಷಾ ವರ್ಗ – 2023 ಇದರ ಸಮಾರೋಪ ಸಮಾರಂಭ ಜೂನ್ 3 ರಂದು ಸಂಜೆ 5:00ಕ್ಕೆ ಜನಸೇವಾ ವಿದ್ಯಾಕೇಂದ್ರದಲ್ಲಿ ನಡೆಯಲಿದೆ.

‘ಹಟ್ಟಿ ಕಾಪಿ’ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯು.ಎಸ್.ಮಹೇಂದರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕರ್ನಾಟಕ ಉತ್ತರ ಪ್ರಾಂತದ ಕಾರ್ಯಕಾರಿಣಿ ಸದಸ್ಯ ರವೀಂದ್ರ ಬೌದ್ಧಿಕ್ ನೀಡಲಿದ್ದಾರೆ.
