ಕುಮಟಾ : ಕುಮಟಾ ನಗರದ ಮಾನ್ಯ ಸಂಘಚಾಲಕರಾದ ಅಶೋಕ ಬಾಳೇರಿ ಇಂದು ಬೆಳಿಗ್ಗೆ 10.30ಕ್ಕೆ ಮಂಗಳೂರಿನ ಆಸ್ಪತ್ರೆಯಲ್ಲಿ ದೈವಾಧೀನರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದ ನಿಮಿತ್ತ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಗಲಿದ ಹಿರಿಯ ಚೇತನಕ್ಕೆ ಭಾವಪೂರ್ಣ ಶ್ರದ್ಧಾಂಜಲಿ.

Karnataka