Bengaluru November 03: Condemning the rape and murder of class 9 girl Nandita Poojary of Thirthahalli,  student wing of RSS, the Akhil Bharatiya Vidyarthi Parishat held massive protest rallys across the state. Thousands of college students joined the protest demanding the justice for Nandita’s family.

10345744_327809190738215_5656453078938705429_n

ABVP ವತಿಯಿಂದ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ:

ರಾಜ್ಯದಲ್ಲಿ ಸತತವಾಗಿ ಲೈಗಿಂಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ವೈಫಲ್ಯವನ್ನು ವಿರೋಧಿಸಿ ಮತ್ತು ಅತ್ಯಾಚಾರ ಪ್ರಕರಣಗಳಿಗೆ ಕಡಿವಾಣ ಹಾಕಲು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್  ABVP ವತಿಯಿಂದ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿನಿಯರು ಅಸಮರ್ಥ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುತ್ತಾ ತಮ್ಮ ಆಕ್ರೋಶವನ್ನು ಪ್ರತಿಭಟನೆಯ ಮೂಲಕ ವ್ಯಕ್ತಪಡಿಸಿದರು.

1378134_327809570738177_1865703327923524323_n 1452168_327809387404862_6606419288759702100_n 1458471_327809607404840_3280187836206118153_n 10345744_327809190738215_5656453078938705429_n 10730876_327809254071542_7080598399545640474_n

MANDYA
MANDYA

10676405_785938824778001_6293904991691532818_n 10678710_785938858111331_4285119791641516627_n

 

Leave a Reply

Your email address will not be published.

This site uses Akismet to reduce spam. Learn how your comment data is processed.