ನವದೆಹಲಿ: ಲೇಖಕ ರಂಗಹರಿ ಅವರು ಬರೆದ ‘PRITHVI SOOKTA – AN ODE TO MOTHER EARTH’ ಪುಸ್ತಕವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ.ಮೋಹನ್ ಭಾಗವತ್, ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಡಾ.ಅಂಬೇಡ್ಕರ್ ಇಂಟರ್ ನ್ಯಾಶನಲ್ ಸೆಂಟರ್ ನಲ್ಲಿ ಬಿಡುಗಡೆಗೊಳಿಸಿದರು.
You may have missed
January 20, 2025
January 17, 2025