JanaJagruti to stop using China made products

ಸೆಪ್ಟೆಂಬರ್ 9, 2017 ಬೆಂಗಳೂರು : ಚೀನಾ ವಸ್ತುಗಳನ್ನು ಬಹಿಷ್ಕರಿಸುವಂತೆ ಆಗ್ರಹಿಸಿ ರಾಷ್ಟ್ರೋತ್ಥಾನ ಪರಿಷತ್ ಹಮ್ಮಿಕೊಂಡಿರುವ ರಾಷ್ಟ್ರೀಯ ಸ್ವದೇಶಿ-ಸುರಕ್ಷಾ ಅಭಿಯಾನದ ಉದ್ಘಾಟನಾ ಕಾರ್ಯಕ್ರಮವು ಸೆ. 9ರಂದು ನಡೆಯಿತು. ವಿಜಯವಾಣಿ ಹಾಗೂ ದಿಗ್ವಿಜಯ ಮಾಧ್ಯಮದ ಸಂಪಾದಕರಾದ ಹರಿಪ್ರಕಾಶ್ ಕೊಣೆಮನೆ ಹಾಗೂ ಅದಮ್ಯ ಚೇತನ ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ತೇಜಸ್ವಿನಿ ಅನಂತಕುಮಾರ್ ಅವರು ಅಭಿಯಾನಕ್ಕೆ ಚಾಲನೆ ನೀಡಿದರು. ಯುವರಾಜಕಾರಣಿ ವಾಗ್ಮಿ ತೇಜಸ್ವಿ ಸೂರ್ಯ ಅವರು ಮುಖ್ಯ ಭಾಷಣ ಮಾಡಿದರು. ರಾಷ್ಟ್ರೋತ್ಥಾನ ಪರಿಷತ್ ನ ಆಡಳಿತ ಮಂಡಳಿ ಸದಸ್ಯ ಕೆ.ಎಸ್. ನಾರಾಯಣ ಅವರು ಉಪಸ್ಥಿತರಿದ್ದರು.

Tejaswi Surya, Tejaswini Ananthkumar, Hariprakash Konemane, K S Narayana

????????????????????????????????????

Leave a Reply

Your email address will not be published.

This site uses Akismet to reduce spam. Learn how your comment data is processed.