

ಕನ್ನಡ ಚಿತ್ರರಂಗದ ಪ್ರಸಿದ್ಧ ನಟ ಪುನೀತ್ ರಾಜಕುಮಾರ್ ಅವರ ನಿಧನಕ್ಕೆ ಧಾರವಾಡದಲ್ಲಿ ನಡೆಯುತ್ತಿರುವ ಆರೆಸ್ಸೆಸ್ ನ ಅಖಿಲ ಭಾರತೀಯ ಕಾರ್ಯಕಾರಿ ಮಂಡಳಿಯು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತದೆ.
ವಿ. ನಾಗರಾಜ್
ಪುನೀತ್ ರಾಜ್ಕುಮಾರ್ ಅವರ ಅಗಲಿಕೆಯನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬದ ಸದಸ್ಯರು ಮತ್ತು ಅಭಿಮಾನಿಗಳಿಗೆ ಭಗವಂತನು ನೀಡಲೆಂದು ಆರೆಸ್ಸೆಸ್ ಪ್ರಾರ್ಥಿಸುತ್ತದೆ.
ಕ್ಷೇತ್ರೀಯ ಸಂಘಚಾಲಕ, ಆರೆಸ್ಸೆಸ್
