ಭಾರತದ ಮಾಜಿ ಪ್ರಧಾನಿ, ಖ್ಯಾತ ಆರ್ಥಿಕ ತಜ್ಞ ಡಾ. ಮನಮೋಹನ್ ಸಿಂಗ್ (92) ವಿಧಿವಶರಾಗಿದ್ದಾರೆ. ಅವರ ಅಗಲಿಕೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಸಂತಾಪ ಸೂಚಿಸಿದೆ.
ಸಂತಾಪ ಸಂದೇಶ
ಭಾರತದ ಮಾಜಿ ಪ್ರಧಾನಮಂತ್ರಿ ಮತ್ತು ದೇಶದ ವರಿಷ್ಠ ನಾಯಕ ಡಾ. ಸರ್ದಾರ್ ಮನಮೋಹನ್ ಸಿಂಗ್ ಅವರ ನಿಧನದಿಂದ ಇಡೀ ದೇಶವು ತೀವ್ರ ದುಃಖಿತವಾಗಿದೆ. ಅವರ ಅಗಲಿಕೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘವು ಸಂತಾಪವನ್ನು ಸೂಚಿಸಿದೆ. ದೇವರು ಅವರ ಕುಟುಂಬಕ್ಕೆ ದು:ಖ ಭರಿಸುವ ಶಕ್ತಿ ಕೊಡಲಿ ಎಂದು ಪ್ರಾರ್ಥಿಸುತ್ತೇವೆ. ವಿನಮ್ರ ಹಿನ್ನೆಲೆಯಲ್ಲಿ ಬಂದ ಡಾ. ಮನಮೋಹನ್ ಸಿಂಗ್ ಅವರು ದೇಶದ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದ್ದರು. ಭಾರತಕ್ಕೆ ಖ್ಯಾತ ಅರ್ಥಶಾಸ್ತ್ರಜ್ಞ ಡಾ. ಸಿಂಗ್ ಅವರ ಕೊಡುಗೆ ಯಾವಾಗಲೂ ನೆನಪಿನಲ್ಲಿ ಉಳಿಯುತ್ತದೆ.ಅಗಲಿದ ಆತ್ಮಕ್ಕೆ ಸದ್ಗತಿ ಸಿಗಲಿ ಎಂದು ನಾವು ದೇವರನ್ನು ಪ್ರಾರ್ಥಿಸುತ್ತೇವೆ.
ಡಾ. ಮೋಹನ್ ಭಾಗವತ್
ಸರಸಂಘಚಾಲಕ
ದತ್ತಾತ್ರೇಯ ಹೊಸಬಾಳೆ
ಸರಕಾರ್ಯವಾಹ
ರಾಷ್ಟ್ರೀಯ ಸ್ವಯಂಸೇವಕ ಸಂಘ
27-12-2024
भारत के पूर्व प्रधानमंत्री तथा देश के वरिष्ठ नेता डा. सरदार मनमोहन सिंह के निधन से समूचा देश अतीव दुःख का अनुभव कर रहा है। राष्ट्रीय स्वयंसेवक संघ उनके परिवार तथा असंख्य प्रियजनों को गहरी संवेदना व्यक्त करता है।
डॉ. मनमोहन सिंह ने सामान्य पृष्ठभूमि से आकर भी देश के सर्वोच्च पद को सुशोभित किया। सुप्रसिद्ध अर्थशास्त्री डॉ. सिंह का भारत के प्रति
योगदान सदैव स्मरणीय रहेगा।
हम ईश्वर से प्रार्थना करते हैं कि दिवंगत आत्मा को सद्गति प्रदान करे।
मोहन भागवत
सरसंघचालक
दत्तात्रेय होसबाले
सरकार्यवाह
राष्ट्रीय स्वयंसेवक संघ
The entire nation is extremely saddened by the demise of former Prime Minister of Bharat and senior leader of the country Dr. Sardar Manmohan Singh. Rashtriya Swayamsevak Sangh expresses its deepest condolences to his family and countless loved ones and admirers.
Dr. Manmohan Singh, despite coming from a humble background, adorned the highest post in the country. Renowned economist Dr. Singh’s contribution to Bharat will always be remembered and cherished.
We pray the almighty to grant sadgati to the departed soul.
Dr. Mohan Bhagwat
Sarasanghachalak
Dattatreya Hosabale
Sarakaryavah
Rashtriya Swayamsevak Sangh (RSS)