ಶಿವಮೊಗ್ಗ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ.ಮೋಹನ್ ಭಾಗವತ್ ಶಿವಮೊಗ್ಗ ಜಿಲ್ಲೆಯ ಮತ್ತೂರು ಗ್ರಾಮದಲ್ಲಿ ಗ್ರಾಮದ ವತಿಯಿಂದ ಆಯೋಜಿಸಲಾದ ರಾಷ್ಟ್ರ ವಿಜಯ ಯಜ್ಞದಲ್ಲಿ ಶುಕ್ರವಾರ ಭಾಗವಹಿಸಿದರು. ಈ ಕಾರ್ಯಕ್ರಮದ ನಂತರ ಸಂಜೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲೂ ಪಾಲ್ಗೊಂಡರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹಸರಕಾರ್ಯವಾಹ ಮುಕುಂದ ಸಿ ಆರ್, ದಕ್ಷಿಣ ಮಧ್ಯ ಕ್ಷೇತ್ರೀಯ ಪ್ರಚಾರಕ ಸುಧೀರ್, ಕರ್ನಾಟಕ ದಕ್ಷಿಣ ಪ್ರಾಂತ ಪ್ರಚಾರಕ ಗುರುಪ್ರಸಾದ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published.

This site uses Akismet to reduce spam. Learn how your comment data is processed.