ಬೆಂಗಳೂರು: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದುಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿ ಹಿಂದು ಹಿತರಕ್ಷಣಾ ಸಮಿತಿ ವತಿಯಿಂದ ರಾಜ್ಯಾವ್ಯಾಪಿ ಪ್ರತಿಭಟನೆಗಳು ನಡೆದವು.
ಬೆಂಗಳೂರಿನಲ್ಲಿ ನಗರದ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಯಿತು.
ಮಂಗಳೂರಿನಲ್ಲಿ ಜ್ಯೋತಿ ವೃತ್ತದಿಂದ ತಾಲೂಕು ಕಚೇರಿವರೆಗಿನ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಪ್ರತಿಭಟನಾ ಸಭೆ ನಡೆಯಿತು.
ಕೋಲಾರ:
ತುಮಕೂರು:
ಹಾಸನ:
ಚಿಕ್ಕಮಗಳೂರು:
ಸಾಗರ:
ಹುಬ್ಬಳ್ಳಿ: