ಆರೆಸ್ಸೆಸ್ ಸರಸಂಘಚಾಲಕರಾದ ಮೋಹನ್ ಭಾಗವತ್ ಅವರು ಇಂದು ರಾಷ್ಟ್ರವನ್ನುದ್ದೇಶಿಸಿ ಆನ್ಲೈನ್ ಮೂಲಕ ಭಾಷಣ ಮಾಡಿದರು ಮಹಾರಾಷ್ಟ್ರದ ನಾಗಪುರದಿಂದ ಮಾತನಾಡಿದ ಅವರು ಕೊರೋನಾದಿಂದಾಗಿ ದೇಶ ಸಂಕಷ್ಟದಲ್ಲಿರುವ ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ ಮಾಡುತ್ತಿರುವ ಸೇವಾ ಕಾರ್ಯದ ಬಗ್ಗೆ ಮಾತನಾಡಿದರು. ಯೂಟ್ಯೂಬ್, ಫೇಸ್ಬುಕ್ ಮತ್ತು ಟ್ವಿಟರ್ ಮಾಧ್ಯಮಗಳಲ್ಲಿ ನೇರಪ್ರಸಾರ ಆದ ಅವರ ಭಾಷಣದ ಕೆಲವು ಪ್ರಮುಖ ಅಂಶಗಳು ಇಲ್ಲಿವೆ. ಭಾಷಣವನ್ನು ಪೂರ್ಣ ಕೇಳಲು ಯೂಟ್ಯೂಬ್ ಲಿಂಕ್ ನೋಡಿರಿ. ಸಂಘ ಮಾಡುತ್ತಿರುವ ಸೇವೆ ಪ್ರಚಾರಕ್ಕೋಸ್ಕರ ಅಲ್ಲ. ನಮ್ಮ ಸಮಾಜ, ನಮ್ಮ ದೇಶಗಳ ಬಗ್ಗೆ ಸಂಘದ ಸ್ವಯಂಸೇವಕರಿಗೆ ಇರುವ ಪ್ರೇಮದಿಂದ ಈ ಸೇವಾ ಕಾರ್ಯವನ್ನು ಮಾಡುತ್ತಿದ್ದಾರೆ. ಜೂನ್ ವರೆಗಿನ ತನ್ನ...
You may have missed
December 18, 2025
November 26, 2025